ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – News in Kannada | Karave Members Dismiss Ashwini Gowda’s Payment Allegations to Bigg Boss Kannada Season 12 & more related news here

ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – News in Kannada | Karave Members Dismiss Ashwini Gowda’s Payment Allegations to Bigg Boss Kannada Season 12

 & more related news here


ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ಫಿನಾಲೆ ತಲುಪಿದ್ದಾರೆ. ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 minutes ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆ ಆರೋಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಿರುಗೇಟು ನೀಡಿದ್ದಾರೆ. ” ಕಾರ್ಡ್ ಕೊಡಲು ಸುದೀಪ್ ಮನೆಗೆ ಹೋಗಿದ್ದರು. ಅದನ್ನು ಗಿಲ್ಲಿ ಫ್ಯಾನ್ಸ್ ಈ ರೀತಿ ತಿರುಗಿಸಿ ಟ್ರೋಲ್ ಮಾಡುತ್ತಿದ್ದಾರೆ. ಇದಕ್ಕೆಲ್ಲ ನಾವು ಜಗ್ಗಲ್ಲ. ಕರವೇ ಕಾರ್ಯಕರ್ತರೆಲ್ಲ ಅಶ್ವಿನಿ ಗೌಡ ಅವರಿಗೆ ವೋಟ್ ಮಾಡುತ್ತಿದ್ದಾರೆ. ” ಎಂದು ಕರವೇ ಸದಸ್ಯರು ಹೇಳಿದ್ದಾರೆ. ಜನವರಿ 17 min 18 min (BBK 12) ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.



Source link

Leave a Reply

Your email address will not be published. Required fields are marked *