Time Room

ದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಭ ಕೋರ್ಟ್ ಖಡಕ್ ಸೂಚನೆ & more related news here

ದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಭ ಕೋರ್ಟ್ ಖಡಕ್ ಸೂಚನೆ

 & more related news here


What do you think?

“ನಾವು ತಲೆಮಾರುಗಳಿಂದ ಇಲ್ಲೇ ಬದುಕುತ್ತಿದ್ದೇವೆ ಅಧಿಕಾರಿಗಳು. ದಾಖಲೆಗಳನ್ನು ಸಿದ್ಧಪಡಿಸುವಾಗ ಮಾಡುವ ಅಕ್ಷರ “” ಎಂದು ವಾದಿಸಿದ್ದರು. ಇನ್ನು, ಅರ್ಜಿ ವಿಚಾರಣೆ ನಡೆಸಿದ ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ನ ನ್ಯಾ. ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ” ಕಸಿದುಕೊಳ್ಳಲು ” ಹೈಕೋರ್ಟ್ ಆದೇಶವನ್ನ ರದ್ದು ಮಾಡಿದೆ. ಇದರೊಂದಿಗೆ, ನ್ಯಾಯಾಲಯವು, ಇವರೆಲ್ಲರನ್ನೂ ಡಿಟೆಂಷನ್ ಕ್ಯಾಂಪ್‌ಗೆ ಹಾಕದಂತೆ ಸರ್ಕಾರಕ್ಕೆ ಸೂಚಿಸಿದ್ದು, ಪ್ರಕರಣವನ್ನು ನ್ಯಾಯಯುತವಾಗಿ ಮರುಪರಿಶೀಲಿಸುವಂತೆ ಆದೇಶಿಸಿದೆ.

ಮುಂದುವರೆದು, ಅಕ್ರಮ ವಲಸಿಗರನ್ನು ತಡೆಯುವ ” ನಾಗರಿಕರಿಗೆ ಅನ್ಯಾಯವಾಗಬಾರದು ಮತ್ತು ನ್ಯಾಯಾಂಗದ ನಿಷ್ಪಕ್ಷಪಾತತೆಯನ್ನು ಕಡೆಗಣಿಸಬಾರದು ಎಂದು ಸೂಚಿಸಿದೆ.



Source link

Exit mobile version