ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ; ಈ ‘ಬೃಂದಾವಿಹಾರಿ’ ಕೈನಲ್ಲಿ ಇಷ್ಟೊಂದು ಸಿನಿಮಾಗಳಿವೆ! | Golden Star Ganesh celebrates his birthday on July 2, 2026 and receives many wishes from social media & more related news here
‘2024’ ಚಿತ್ರ ಸೂಪರ್ ಹಿಟ್ ಆಗುವ ಮೂಲಕ ನಟ ಗಣೇಶ್ ಮತ್ತೆ ಹೆಚ್ಚಿನ ಬೇಡಿಕೆ ಪಡೆದುಕೊಂಡಿದ್ದಾರೆ. ಸದ್ಯ ನಟ ಗಣೇಶ್ ಅವರು ಹಲವು ಸಿನಿಮಾಗಳಿಗೆ ಸಹಿ ಮಾಡಿದ್ದು, ಕೆಲವು ಸಿನಿಮಾಗಳು ಶೂಟಿಂಗ್ ಹಂತದಲ್ಲಿದ್ದರೆ ಇನ್ನೂ ಕೆಲವು ಸಿನಿಮಾಗಳು ಪ್ರೊಡಕ್ಷನ್ ಹಂತದಲ್ಲಿವೆ. ಕನ್ನಡದ ನಟ, ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಇಂದು ತಮ್ಮ ಹುಟ್ಟಹಬ್ಬ (Birthday) ಆಚರಿಸಿಕೊಳ್ಳುತ್ತಿದ್ದಾರೆ. ‘ಮುಂಗಾರು ಮಳೆ’ ಮೂಲಕ ಕನ್ನಡನಾಡಿನಲ್ಲಿ ಮನೆಮನೆಮಾತಾದ ನಟ ಗಣೇಶ್, ಇಂದಿಗೂ ತಮ್ಮ ಚಾರ್ಮ್ ಹಾಗೂ ಬೇಡಿಕೆ ಉಳಿಸಿಕೊಂಡಿದ್ದಾರೆ….
