Headlines

Where are you? ಮಧ್ಯಾಹ್ನ 12.30 ಕ್ಕೆ CJP-ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ & more related news here

Where are you? ಮಧ್ಯಾಹ್ನ 12.30 ಕ್ಕೆ CJP-ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

 & more related news here


” “” ರಾಷ್ಟ್ರನೆ ಸ್ವಾಗತಿಸಿದ್ದಾರೆ.

“ಮಾತುಕತೆಗೆ ಕರೆಯಲಾಗಿದೆ. ಸಭೆಯನ್ನು ತಟಸ್ಥ ಸ್ಥಳದಲ್ಲಿ ನಿನಂತಿಗೆ ಸರ್ಕಾರ ಒಪ್ಪಿಕೊಂಡಿದೆ ಮತ್ತು ಸಭೆಗೆ ಭಾರತದ ಕಾನ್ಸ್ಟಿಟ್ಯೂಷನ್ ಕ್ಲಬ್ ಅನ್ನು ಆಯ್ಕೆ ಮಾಡಲಾಗಿದೆ ಎಂದು ದಾಸ್ ಸುದ್ದಿಗಾರರಿಗೆ. ತಿಳಿಸಿದ್ದಾರೆ.

” “” ಎಂದು ಅವರು ಹೇಳಿದ್ದಾರೆ.

ಸಚಿವರ ನಿವಾಸ ಅಥವಾ ಕಚೇರಿಯಲ್ಲಿ ಮಾತುಕತೆ ನಡೆಸಲು ಸರ್ಕಾರ ನೀಡಿದ್ದ ಆಹ್ವಾನವನ್ನು ಸಿಜೆಪಿ ಈ ಹಿಂದೆ ತಿರಸ್ಕರಿಸಿತ್ತು, ಚರ್ಚೆಗಳು ತಟಸ್ಥ ಸ್ಥಳದಲ್ಲಿ ನಡೆಯಬೇಕೆಂದು ಒತ್ತಾಯಿಸಿತ್ತು.

ಪ್ರಧಾನ್ ರಾಜೀನಾಮೆ ಪಟ್ಟು ಹಿಡಿದಿರುವ ಸಿಜೆಪಿ, ಜಂತರ್ ಮಂತರ್‌ನಲ್ಲಿ ಅವರು ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದೆ.

ಮಾತುಕತೆ ವೇಳೆ ಪ್ರಧಾನ್ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿಯುವ ಸಾಧ್ಯತೆ ಇದ್ದು, ಅವರು ಇಂದೇ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು , ನೀಟ್ ಪತ್ರಿಕೆ ಸೋರಿಕೆ ಆರೋಪದ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ಮತ್ತು ಎಲ್ಲಾ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ಸಂಘಟನೆ ಒತ್ತಾಯಿಸಲಿದೆ.



Source link

Leave a Reply

Your email address will not be published. Required fields are marked *